Uncategorized ಕುಷ್ಟಗಿ ಬಾಲಕಿಯರ ಪ್ರೌಢ ಶಾಲೆಯ ವಿದ್ಯಾರ್ಥಿನಿಯರು ಜಂಪ್ ರೋಪ್ ನಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆ February 10, 2025 admin ಬೆಂಗಳೂರಿನ ಚುಂಚನಘಟ್ಟದಲ್ಲಿ ನಿನ್ನೆ ನಡೆದ ರಾಜ್ಯ ಮಟ್ಟದ ಕ್ರೀಡಾ ಕೂಟದಲ್ಲಿ ಕುಷ್ಟಗಿ ಪಟ್ಟಣದ ಬಾಲಕಿಯರ ಸರಕಾರಿ ಪ್ರೌಢಶಾಲಾ ವಿದ್ಯಾರ್ಥಿನಿಯರು...